ದೈನಂದಿನ ಮನ್ನಾ

ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.

೧ ಪೂರ್ವಕಾಲವೃತ್ತಾಂತ 9:13