ದೈನಂದಿನ ಮನ್ನಾ

ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.

೧ ಪೂರ್ವಕಾಲವೃತ್ತಾಂತ 26:26