ದೈನಂದಿನ ಮನ್ನಾ

ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.

೧ ಕೊರಿಂಥದವರಿಗೆ 14:21