ದೈನಂದಿನ ಮನ್ನಾ

ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

೨ ಪೂರ್ವಕಾಲವೃತ್ತಾಂತ 9:20