ದೈನಂದಿನ ಮನ್ನಾ

ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.

೨ ಪೂರ್ವಕಾಲವೃತ್ತಾಂತ 9:25