ದೈನಂದಿನ ಮನ್ನಾ

ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.

೧ ಸಮುವೇಲನು 30:24