ದೈನಂದಿನ ಮನ್ನಾ

ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

೨ ಸಮುವೇಲನು 3:1