ದೈನಂದಿನ ಮನ್ನಾ

ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.

೨ ಪೂರ್ವಕಾಲವೃತ್ತಾಂತ 2:10