ದೈನಂದಿನ ಮನ್ನಾ

ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.

೨ ಪೂರ್ವಕಾಲವೃತ್ತಾಂತ 3:4