ದೈನಂದಿನ ಮನ್ನಾ

ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.

೨ ಪೂರ್ವಕಾಲವೃತ್ತಾಂತ 3:8