ದೈನಂದಿನ ಮನ್ನಾ

ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.

೨ ಪೂರ್ವಕಾಲವೃತ್ತಾಂತ 9:18