ದೈನಂದಿನ ಮನ್ನಾ

ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

೧ ಪೂರ್ವಕಾಲವೃತ್ತಾಂತ 2:42