ದೈನಂದಿನ ಮನ್ನಾ

ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.

೨ ಪೂರ್ವಕಾಲವೃತ್ತಾಂತ 2:2