ದೈನಂದಿನ ಮನ್ನಾ

ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.

೨ ಪೂರ್ವಕಾಲವೃತ್ತಾಂತ 2:8