Home Report Error Contact Us

ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.

೨ ಪೂರ್ವಕಾಲವೃತ್ತಾಂತ 1:2