ದೈನಂದಿನ ಮನ್ನಾ

ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.

೨ ಪೂರ್ವಕಾಲವೃತ್ತಾಂತ 2:3