ದೈನಂದಿನ ಮನ್ನಾ

ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.

೧ ಪೂರ್ವಕಾಲವೃತ್ತಾಂತ 29:23