ದೈನಂದಿನ ಮನ್ನಾ

ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

೧ ಪೂರ್ವಕಾಲವೃತ್ತಾಂತ 29:27