ದೈನಂದಿನ ಮನ್ನಾ

ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.

೧ ಪೂರ್ವಕಾಲವೃತ್ತಾಂತ 1:19