ದೈನಂದಿನ ಮನ್ನಾ

ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.

೧ ಪೂರ್ವಕಾಲವೃತ್ತಾಂತ 28:6