ದೈನಂದಿನ ಮನ್ನಾ

ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.

೧ ಪೂರ್ವಕಾಲವೃತ್ತಾಂತ 6:62