ದೈನಂದಿನ ಮನ್ನಾ

ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

೧ ಅರಸುಗಳು 22:12