ದೈನಂದಿನ ಮನ್ನಾ

ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

೨ ಪೂರ್ವಕಾಲವೃತ್ತಾಂತ 36:15