ದೈನಂದಿನ ಮನ್ನಾ

ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.

೨ ಪೂರ್ವಕಾಲವೃತ್ತಾಂತ 36:8