ದೈನಂದಿನ ಮನ್ನಾ

ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.

೨ ಪೂರ್ವಕಾಲವೃತ್ತಾಂತ 35:16