Home Report Error Contact Us

ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.

ಯೋಬನು 1:21