ದೈನಂದಿನ ಮನ್ನಾ

ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.

೨ ಪೂರ್ವಕಾಲವೃತ್ತಾಂತ 9:15