ದೈನಂದಿನ ಮನ್ನಾ

ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

೧ ತಿಮೊಥೆಯನಿಗೆ 6:14