ದೈನಂದಿನ ಮನ್ನಾ

ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

೧ ತಿಮೊಥೆಯನಿಗೆ 6:11