ದೈನಂದಿನ ಮನ್ನಾ

ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

೧ ತಿಮೊಥೆಯನಿಗೆ 6:12