ದೈನಂದಿನ ಮನ್ನಾ

ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

೧ ಥೆಸಲೊನೀಕದವರಿಗೆ 2:14