ದೈನಂದಿನ ಮನ್ನಾ

ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.

೧ ಥೆಸಲೊನೀಕದವರಿಗೆ 3:12