ದೈನಂದಿನ ಮನ್ನಾ

ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.

೨ ಥೆಸಲೊನೀಕದವರಿಗೆ 3:16