ದೈನಂದಿನ ಮನ್ನಾ

ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.

೨ ಥೆಸಲೊನೀಕದವರಿಗೆ 3:6