ದೈನಂದಿನ ಮನ್ನಾ

ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.

೨ ತಿಮೊಥೆಯನಿಗೆ 2:10