ದೈನಂದಿನ ಮನ್ನಾ

ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

೨ ಕೊರಿಂಥದವರಿಗೆ 4:18