ದೈನಂದಿನ ಮನ್ನಾ

ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.

೨ ಕೊರಿಂಥದವರಿಗೆ 4:17