ದೈನಂದಿನ ಮನ್ನಾ

ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?

೧ ಕೊರಿಂಥದವರಿಗೆ 4:7