ದೈನಂದಿನ ಮನ್ನಾ

ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.

೧ ಕೊರಿಂಥದವರಿಗೆ 15:37