ದೈನಂದಿನ ಮನ್ನಾ

ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.

೧ ಕೊರಿಂಥದವರಿಗೆ 15:28