ದೈನಂದಿನ ಮನ್ನಾ

ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.

೧ ಕೊರಿಂಥದವರಿಗೆ 14:2