ದೈನಂದಿನ ಮನ್ನಾ

ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.

ಯಾಜಕಕಾಂಡ 26:45