ದೈನಂದಿನ ಮನ್ನಾ

ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.

೧ ಪೂರ್ವಕಾಲವೃತ್ತಾಂತ 9:16