ದೈನಂದಿನ ಮನ್ನಾ

ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.

೨ ಪೂರ್ವಕಾಲವೃತ್ತಾಂತ 9:12