ದೈನಂದಿನ ಮನ್ನಾ

ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.

೧ ಪೂರ್ವಕಾಲವೃತ್ತಾಂತ 6:32