ದೈನಂದಿನ ಮನ್ನಾ

ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

೧ ಪೂರ್ವಕಾಲವೃತ್ತಾಂತ 24:5