ದೈನಂದಿನ ಮನ್ನಾ

ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.

೨ ಪೂರ್ವಕಾಲವೃತ್ತಾಂತ 34:13