ದೈನಂದಿನ ಮನ್ನಾ

ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.

೨ ಪೂರ್ವಕಾಲವೃತ್ತಾಂತ 7:16