ದೈನಂದಿನ ಮನ್ನಾ

ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.

೨ ಸಮುವೇಲನು 22:44