ದೈನಂದಿನ ಮನ್ನಾ

ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.

೧ ಕೊರಿಂಥದವರಿಗೆ 14:3